ನಾಥ ಪಂಥದ ಗುರು ಹಾಗೂ ಹಿಂದೂ ಧರ್ಮದ ನಿಂದನೆ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು
Saturday, October 10th, 2020ಪುತ್ತೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ, ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ. ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ […]