ನಿಟ್ಟೆ ವಿಶ್ವವಿದ್ಯಾನಿಲಯದಲ್ಲಿ ಸ್ಪೆಕ್ಟಾ-16 ವಾಸ್ತುಶಿಲ್ಪ ವಿದ್ಯಾರ್ಥಿಗಳ ವಸ್ತು ಪ್ರದರ್ಶನ
Friday, August 5th, 2016ಉಳ್ಳಾಲ: ಆರ್ಕಿಟೆಕ್ಟ್ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಕೌಶಲ ಹೆಚ್ಚಿಸಲು ಸ್ಪೆಕ್ಟಾ-16 ರಂತಹ ಕಾರ್ಯಕ್ರಮ ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ಪರಿಸರಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಉಪಕುಲಾಧಿಪತಿ ವಿಶಾಲ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆ ಪಾನೀರು ಕ್ಯಾಂಪಸ್ಸಿನಲ್ಲಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್ ಆಯೋಜಿಸಿದ್ದ ಸ್ಪೆಕ್ಟಾ-16 ವಾಸ್ತುಶಿಲ್ಪ ವಿದ್ಯಾರ್ಥಿಗಳ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಾಸ್ತುಶಿಲ್ಪಿಗಳಿಗೆ ವಿಶ್ವಾದ್ಯಂತ ವಿಫುಲ ಅವಕಾಶವಿದೆ. ತಮ್ಮ ಶೈಕ್ಷಣಿಕ ಜೀವನದಲ್ಲಿ ಹೊಸ ಚಿಂತನೆಗಳೊಂದಿಗೆ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ […]