ಎರಡೂ ಕ್ಷೇತ್ರಕ್ಕೂ ಒಬ್ಬರೇ ಸಚಿವ : ಕರಾವಳಿಯ ಮೀನುಗಾರರ ವಲಯದಲ್ಲಿ ಹರ್ಷ
Wednesday, August 28th, 2019ಮಂಗಳೂರು : ರಾಜ್ಯದಲ್ಲಿ ರಚನೆಯಾಗಿರುವ ನೂತನ ಸಚಿವ ಸಂಪುಟದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮೀನುಗಾರಿಕಾ ಮತ್ತು ಬಂದರು ಖಾತೆ ಹಂಚಿಕೆಯಾಗಿರುವುದಕ್ಕೆ ಕರಾವಳಿಯ ಮೀನುಗಾರರ ವಲಯ ಹರ್ಷ ವ್ಯಕ್ತಪಡಿಸಿದೆ. ಮೀನುಗಾರಿಕೆ, ಬಂದರು ಎರಡೂ ಕ್ಷೇತ್ರಗಳು ಒಂದಕ್ಕೊಂದು ಪೂರಕವಾಗಿದ್ದು, ಈ ಹಿಂದೆ ಹಲವು ಬಾರಿ ಎರಡು ಕ್ಷೇತ್ರಗಳನ್ನು ಪ್ರತ್ಯೇಕಿಸಿ ಬೇರೆ ಬೇರೆ ಸಚಿವರಿಗೆ ನೀಡಲಾಗಿತ್ತು. ಆದರೆ ಈ ಬಾರಿ ಎರಡು ಕ್ಷೇತ್ರಗಳನ್ನು ಒಬ್ಬರಿಗೇ ನೀಡಿರುವುದು ಮೀನುಗಾರರಲ್ಲಿ ಸಂತಸ ತಂದಿದೆ. ಮೀನುಗಾರರ ಬಗ್ಗೆ ಕಾಳಜಿ ಇರುವ ವ್ಯಕ್ತಿಗೆ ಆ ಹುದ್ದೆ […]