ದಿವಂಗತ ಅನಂಕುಮಾರ್ ಅವರ 3ನೇ ಪುಣ್ಯ ತಿಥಿಯ ಸ್ಮರಣಾರ್ಥ ಅನಂತಕುಮಾರ್ ಸ್ಮಾರಕ
Friday, November 12th, 2021ಬೆಂಗಳೂರು : ಇವಿ ಹಾಗೂ ಗ್ರೀನ್ ಹೈಡ್ರೋಜನ್ ನಂತಹ ಹಲವಾರು ಕ್ರಾಂತಿಕಾರಿ ಆವಿಷ್ಕಾರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ನಗರ ದೇಶದ ಗ್ರೀನ್ ಎಕಾನಮಿಗೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಹೇಳಿದರು. ನಗರದ ಆರ್ ವಿ ಶಿಕ್ಷಕರ ಕಾಲೇಜಿನ ಸಭಾಂಗಣದಲ್ಲಿ ದಿವಂಗತ ಅನಂತಕುಮಾರ್ ಅವರ 3 ನೇ ಪುಣ್ಯತಿಥಿಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಅನಂತಕುಮಾರ್ ಸ್ಮಾರಕ ಉಪನ್ಯಾಸದಲ್ಲಿ ವರ್ಚುಯಲ್ ಆಗಿ ಭಾಗವಹಿಸಿ ಅವರು ಮಾತನಾಡಿದರು. […]