ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿ ಓರ್ವ ಸಾವು..ಇನ್ನೋರ್ವ ನಾಪತ್ತೆ!
Wednesday, July 25th, 2018ಉಡುಪಿ: ಮಲ್ಪೆಯ ಪಡುಕರೆ ತೀರದಲ್ಲಿ ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿದ ಪರಿಣಾಮ ಓರ್ವ ಮೃತಪಟ್ಟು, ಇನೋರ್ವ ಸಮುದ್ರ ಪಾಲಾಗಿರುವ ಬಗ್ಗೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಉದ್ಯಾವರ ಪಿತ್ರೋಡಿಯ ನಿತೇಶ್ (29) ಎಂದು ಗುರುತಿಸಲಾಗಿದ್ದು, ಅವರಿಗೆ 7 ತಿಂಗಳ ಹಿಂದೆ ವಿವಾಹವಾಗಿತ್ತು. ನಿಶಾಂತ್ ಎಂಬವರು ನೀರು ಪಾಲಾಗಿದ್ದು, ನಾಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ದಡಕ್ಕೆ ಬಂದಿದ್ದು, ಸುಮಾರು 200 ಮೀ. ದೂರದಲ್ಲಿ ಎಂಬತ್ತಕ್ಕೂ ಅಧಿಕ ಮಂದಿ ದೋಣಿಯನ್ನು ದಡಕ್ಕೆ ಎಳೆಯುವ ವೇಳೆ ಬೃಹತ್ […]