ಧಾರವಾಡ ಜಿಲ್ಲೆಯ ಗ್ರಾಮಗಳಲ್ಲೂ ಕೋವಿಡ್ ಕಾಳಜಿ ಕೇಂದ್ರ : ನಿತೇಶ ಪಾಟೀಲ್
Thursday, May 27th, 2021ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಹೋಬಳಿ, ಗ್ರಾ. ಪಂ. ವ್ಯಾಪ್ತಿಯಲ್ಲಿ ಕೋವಿಡ್ ಕಾಳಜಿ ಕೇಂದ್ರಗಳನ್ನು ಪ್ರಾರಂಭ ಮಾಡಿ ಕೋವಿಡ್ ಮುಕ್ತ ಹಳ್ಳಿ ಮಾಡುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು. ನಗರದ ಸಕ್ರ್ಯೂಟ್ ಹೌಸ್ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಇತ್ತಿಚೆಗೆ ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಲಕ್ಷಣಯುಳ್ಳವರು ಐಸೋಲೇಶನ್ ಆಗಲು ಪಟ್ಟಣದ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ದಿಸೆಯಲ್ಲಿ ಜಿಲ್ಲಾಡಳಿತದಿಂದ ಹಳ್ಳಿಗಳಲ್ಲಿಯೇ ಕೋರೋನಾ ಕಾಳಜಿ ಕೇಂದ್ರ ತೆರೆದು […]