ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ: ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ
Saturday, July 20th, 2019ಮಂಗಳೂರು : ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೂಚಿಸಿದ್ದಾರೆ. ಅವರು ಶನಿವಾರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ತಹಶೀಲ್ದಾರ್‍ಗೆ ಈ ಸೂಚನೆ ನೀಡಿದರು. ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕರೆ ಜಾಗದಲ್ಲಿದ್ದು, ಸುಮಾರು 150ಕ್ಕೂ ಅಧಿಕ ಮಂದಿ ನಿರಾಶ್ರಿತರು ಇಲ್ಲಿ ವಾಸ್ತವ್ಯದಲ್ಲಿದ್ದಾರೆ. ನಿರಾಶ್ರಿತರಿಗೆ ವಾಸ್ತವ್ಯ ತಾಣವಲ್ಲದೇ, ಅವರಿಗೆ ಉಳಿದ ಸಮಯದಲ್ಲಿ ಕೃಷಿ, […]