ನಿರ್ಭಯಾ ಪ್ರಕರಣ : ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಯಿತು
Friday, March 20th, 2020ನವದೆಹಲಿ: ಎಂಟು ವರ್ಷಗಳ ಹಿಂದೆ ಅಂದರೆ 2012ರ ಡಿಸೆಂಬರ್ 16ರಂದು ರಾಷ್ಟ್ರ ರಾಜಧಾನಿಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲಿ ನಡೆದಿದ್ದ ಹೇಯ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲದಲ್ಲಿ ಅಪರಾಧ ಸಾಬೀತುಗೊಂಡು ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ನಾಲ್ವರು ಅಪರಾಧಿಗಳನ್ನು ಇಂದು ಬೆಳಿಗ್ಗೆ 5.30 ಗಂಟೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ನೇಣಿಗೆ ಏರಿಸಲಾಗಿದೆ. ಈ ಮೂಲಕ ಎಂಟು ವರ್ಷಗಳ ಹಿಂದೆ ರಾಷ್ಟ್ರ ರಾಜಧಾನಿಯನ್ನು ಮಾತ್ರವಲ್ಲದೇ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಈ ಅತ್ಯಾಚಾರ […]