ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ಗಲ್ಲು ಶಿಕ್ಷೆ
Thursday, March 19th, 2020ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂದುಕೊಂಡಂತೆ ನಡೆದರೆ ಶುಕ್ರವಾರ ಮುಂಜಾನೆ ನಾಲ್ವರು ಅಪರಾಧಿಗಳನ್ನು ನೇಣಿಗೇರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊನೆಯ ಬಾರಿಗೆ ಅಪರಾಧಿಗಳನ್ನು ಭೇಟಿಯಾಗುತ್ತಿದ್ದಾರೆ. ನಿರ್ಭಯಾ ಪ್ರಕರಣದ ಮೂವರು ಅಪರಾಧಿಗಳು ಈಗಾಗಲೇ ಮುಚ್ಚಿದ ಕೋಣೆಯಲ್ಲಿ ಕುಟುಂಬಸ್ಥರನ್ನು ಕೊನೆಯ ಬಾರಿ ಭೇಟಿಯಾಗಿದ್ದಾರೆ. ನಿಯಮಗಳ ಪ್ರಕಾರ ಹೀಗೆ ಮುಚ್ಚಿದ ಕೋಣೆಯಲ್ಲಿ ಕೊನೆಯ ಬಾರಿ ಕುಟುಂಬಸ್ಥರನ್ನು ಭೇಟಿಯಾಗಲು, ಅವರನ್ನು ಸ್ಪರ್ಷಿಸಿ ಮಾತುಕತೆ ನಡೆಸಲು ಅವಕಾಶವಿದೆ. ಆದರೆ ಅಕ್ಷಯ್ ಠಾಕೂರ್ನನ್ನು […]