ಮಧ್ಯಂತರ ಬಜೆಟ್ ದೇಶದ ಭರವಸೆಯ ಬಜೆಟ್ : ಶಾಸಕ ವೇದವ್ಯಾಸ್ ಕಾಮತ್
Thursday, February 1st, 2024ಮಂಗಳೂರು : ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಇದು ದೇಶದ ಭರವಸೆಯ ಬಜೆಟ್ ಆಗಿದ್ದು ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಆ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರ್ಕಾರವು ದೇಶವನ್ನು ಕೊಂಡೊಯ್ಯುತ್ತಿದೆ. ಪಿಎಂ […]