ನಟ, ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯಕ್ಕೆ ಬ್ರೇಕ್

Friday, June 7th, 2024
chandana-shetty

ಬೆಂಗಳೂರು : ಬಿಗ್‌ಬಾಸ್‌ ರಿಯಾಲಿಟಿ ಶೋ ಮೂಲಕ ಪರಿಚಯವಾಗಿ , ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ, ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಅವರು ತಮ್ಮ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 2ನೇ ಹೆಚ್ಚುವರಿ ನ್ಯಾಯಾಲಯವು ವಿಚ್ಛೇದನ ಮಂಜೂರು ಮಾಡಿದೆ. ಡಿವೋರ್ಸ್‌ ಬಳಿಕ ಸಾಮಾನ್ಯವಾಗಿ ವಿಚ್ಛೇದನ ಪಡೆದ ಜೋಡಿಗಳು ಒಬ್ಬರ ಮುಖ ಒಬ್ಬರು ನೋಡಲು ಇಷ್ಟಪಡುವುದಿಲ್ಲ. ಆದರೆ ಚಂದನ್‌ ಮತು ನಿವೇದಿತಾ ಅವರು ದಾಂಪತ್ಯಕ್ಕೆ ಖುಷಿಯಲ್ಲೇ ಅಂತ್ಯ ಹಾಡಿ, ಕೈ ಕೈ ಹಿಡಿದು ನ್ಯಾಯಾಲಯದಿಂದ […]

ಯುವಾಬ್ರಿಗೇಡ್ ಸೋದರಿ ನಿವೇದಿತಾ ಪ್ರತಿಷ್ಠಾನ ಇದರ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

Tuesday, September 25th, 2018
Untitled-1

ಬಂಟ್ವಾಳ: ಸ್ವಾಮಿ ವಿವೇಕಾನಂದರು ಅಮೆರಿಕಾದ ಚಿಕಾಗೊದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ 125ನೇ ಜಯಂತಿಯನ್ನು ಆಚರಿಸಿಕೊಳ್ಳುತ್ತಿರುವ ನಿಟ್ಟಿನಲ್ಲಿ ಈ ರಥಯಾತ್ರೆ ನಡೆಯುತ್ತಿದ್ದು 25-09-2018 ಬಿ.ಸಿ ರೋಡಿಗೆ ಆಗಮಿಸಿದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕ್ಷೇತ್ರ ಸಮಿತಿಯ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ ,ಜಿಲ್ಲಾ ವಕ್ತಾರಾದ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, , ಕ್ಷೇತ್ರದ ಪ್ರ.ಕಾರ್ಯದರ್ಶಿಯಾದ ಮೋನಪ್ಪ ದೇವಸ್ಯ ಮತ್ತು ರಾಮದಾಸ್ ಬಂಟ್ವಾಳ, ಕ್ಷೇತ್ರದ ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ , ವಿಜಯ […]