“ಹಾರ್ನ್ ನಿಷೇಧಿತ ಪ್ರದೇಶ” ಘೋಷಣೆ, ಈ ಸ್ಥಳಗಳಲ್ಲಿ ಹಾರ್ನ್ ಬಳಸಿದರೆ ದಂಡ
Monday, November 20th, 2023ಮಂಗಳೂರು : ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಈ ಕೆಳಕಂಡ ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No Horn Zone) ಎಂದು ಘೋಷಿಸಲಾಗಿದೆ. ಘೋಷಿತ ಪ್ರದೇಶಗಳ ವಿವರ:- 1) ಲೇಡಿಗೋಷನ್ ಆಸ್ಪತ್ರೆಯ ಸುತ್ತುಮುತ್ತಲಿನ ಪ್ರದೇಶ :-I. ರಾವ್ […]