ನೀಟ್ ಪಿ.ಜಿ ಪರೀಕ್ಷೆ ಮುಂದೂಡದಿರಲು ಡಾ. ವಿನೋದ ಕುಲಕರ್ಣಿ ಅವರಿಂದ ಪಿಐಎಲ್

Tuesday, May 25th, 2021
neet

ಹುಬ್ಬಳ್ಳಿ : ಸರಕಾರದ ಆದೇಶದ ಪ್ರಕಾರ ಸ್ನಾತಕೋತ್ತರ ನೀಟ್ ಪರೀಕ್ಷೆಯನ್ನು ನಾಲ್ಕು ತಿಂಗಳುಗಳವರೆಗೆ ಮುಂದೂಡಲಾಗಿದೆ. ಈ ಪರೀಕ್ಷೆಯನ್ನು ಅಗಸ್ಟ್-2021ರ ಒಳಗೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇದರ ವಿರುದ್ಧ ಖ್ಯಾತ ಮನೋವೈದ್ಯ, ಕಾನೂನು ಸಲಹೆಗಾರ ಹಾಗೂ ಸೋಶಿಯಲ್ ಆ್ಯಕ್ಟೀವಿಸ್ಟ್ (ಸಾಮಾಜಿಕ ಕಾರ್ಯಕರ್ತ) ಡಾ. ವಿನೋದ ಜಿ. ಕುಲಕರ್ಣಿ ಬೆಂಗಳೂರಿನ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆ ಮುಂದೂಡುವದರಿಂದ ಪರೀಕ್ಷಾರ್ಥಿಗಳ ಮನಃಸ್ಥಿತಿ ಹದಗೆಟ್ಟಿದೆ ಹಾಗೂ ಅವರಲ್ಲಿ ಆತಂಕ, ತಳಮಳ, ಖಿನ್ನತೆ ಹಾಗೂ […]

ಮುಂದಿನ ಶೈಕ್ಷಣಿಕ ಸಾಲಿನಿಂದ ನೀಟ್ ಮಾದರಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ : ಡಾ.ಸಿ.ಎನ್.ಅಶ್ವತ್ಥನಾರಾಯಣ

Thursday, January 30th, 2020
Ashwath-Narayan

ಬೆಂಗಳೂರು : ಕೆಇಎ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ನೀಟ್ ಮಾದರಿಯಲ್ಲಿ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಉನ್ನತ ಶಿಕ್ಷಣ ಪರಿಷತ್ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಸಿಇಟಿ ಪರೀಕ್ಷೆಯನ್ನು 2 ದಿನ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನಿಂದ ಸಿಇಟಿ ಪರೀಕ್ಷೆಯನ್ನು ನೀಟ್ ಮಾದರಿ ನಡೆಸಲಿದ್ದೇವೆ. ಬೆಳಗ್ಗೆ ಮತ್ತು ಮಧ್ಯಾಹ್ನ ಒಂದೇ ದಿನ ಪರೀಕ್ಷೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ […]

ನೀಟ್: ಆಳ್ವಾಸ್ ದಾಖಲೆಯ ಫಲಿತಾಂಶ

Wednesday, June 6th, 2018
alwas-college

ಮೂಡುಬಿದಿರೆ: 2018ರಲ್ಲಿ ನಡೆದ ರಾಷ್ಟ್ರೀಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಗೆ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 3,648 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 3,284 ವಿದ್ಯಾರ್ಥಿಗಳು ಅರ್ಹತೆಯನ್ನು ಪಡೆಯುವ ಮೂಲಕ ಶೇ.90.02 ದಾಖಲೆಯ ಫಲಿತಾಂಶವನ್ನು ದಾಖಲಿಸಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 26 ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ಇದಲ್ಲದೆ 224 ವಿದ್ಯಾರ್ಥಿಗಳು 400ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದಿರುತ್ತಾರೆ. ರಾಷ್ಟ್ರೀಯ ಮಟ್ಟದಲ್ಲಿ ಕೆಟಗೆರೆ […]

ನೀಟ್: ಆಳ್ವಾಸ್ ಕಾಲೇಜಿನಿಂದ ಅತ್ಯುತ್ತಮ ಸಾಧನೆ  ಶೇ.93.70 ಫಲಿತಾಂಶ

Monday, July 3rd, 2017
Mohan Alva

ಮೂಡುಬಿದಿರೆ: ರಾಷ್ಟ್ರೀಯ ಮಟ್ಟದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಿಂದ 3241 ಮಂದಿ ಪರೀಕ್ಷೆ ಬರೆದಿದ್ದು, 3037 ಮಂದಿ ತೇರ್ಗಡೆಯಾಗಿ ಶೇ.93.70 ಫಲಿತಾಂಶ ಲಭಿಸಿದೆ. ರಾಜ್ಯಮಟ್ಟದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಾತಿ ಸೀಟು ಹಂಚಿಕೆಯಲ್ಲಿ ಸಾಮಾನ್ಯವರ್ಗ, ಎಸ್‍ಸಿ, ಎಸ್‍ಟಿ, ಒಬಿಸಿ, ಹೈದರಾಬಾದ್ ಕರ್ನಾಟಕ ಹಾಗೂ ಕನ್ನಡ ಮಾಧ್ಯಮ ಕೋಟಾದಡಿಯಲ್ಲಿ ಆಳ್ವಾಸ್‍ನ 500 ಮಂದಿ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುವುದು ಖಚಿತವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿ ತಿಳಿಸಿದ್ದಾರೆ. ನೀಟ್ […]