ಮಹಿಳೆಯರು ನೀರು ಬಳಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ನಳಿನ್ ಕುಮಾರ್ ಕಟೀಲ್

Thursday, November 9th, 2023
Jala-Deepavali

ಮಂಗಳೂರು : ನೀರು ನಿಸರ್ಗದ ಅಮೂಲ್ಯವಾದ ಕೊಡುಗೆ, ಮನುಷ್ಯ ಜೀವಿಸಲು ಆಹಾರಕ್ಕಿಂತ ನೀರು ಮಹತ್ವವಾದದ್ದು. ನೀರು ಇಲ್ಲದೆ ಯಾವುದೇ ಜೀವ ಬದುಕಲು ಅಸಾಧ್ಯ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಗುರುವಾರ ತುಂಬೆಯಲ್ಲಿ ಮಹಾನಗರ ಪಾಲಿಕೆ ನೀರು ಸಂಸ್ಕರಣ ಘಟಕದಲ್ಲಿ ನಡೆದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ದೇಶನ, ಅಮೃತ 2.0 ಯೋಜನೆಯಡಿ ನಡೆದ ಜಲ ದೀಪಾವಳಿ “ಮಹಿಳೆಯರಿಗಾಗಿ ನೀರು ನೀರಿಗಾಗಿ ಮಹಿಳೆಯರು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿದೆಡೆ ಮಳೆ ಇಲ್ಲದೆ […]

ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಕ್ಕೆ ನುಗ್ಗಿದ ನೀರು

Thursday, July 18th, 2019
Rain-water

ಮಂಗಳೂರು : ತೀವ್ರ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿರುವ ಕೇಂದ್ರ ರೈಲು ನಿಲ್ದಾಣದೊಳಗೆ ಮಳೆ ನೀರು ನುಗ್ಗಿದೆ. ಟಿಕೆಟ್ ಕೌಂಟರ್ ಹೊರಗಡೆ ನೀರು ನಿಂತಿದ್ದು, ಅದನ್ನು ಹೊರಹಾಕಲು ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ನಗರದ ಎಂಪೈರ್ ಮಾಲ್ ಸಮೀಪ, ಜೈಲು ರಸ್ತೆ, ಗುಜರಾತಿ ಶಾಲೆ ಬಳಿ, ಜ್ಯೋತಿ ವೃತ್ತದಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಯಲ್ಲೇ ನೀರು ನಿಂತಿದ್ದು, ಕೃತಕ ನೆರೆ ಸೃಷ್ಟಿಯಾಗಿದೆ. ಇದರಿಂದ ವಾಹನ ಸಂಚಾರಕ್ಕೂ ಕೆಲಕಾಲ ಅಡಚಣೆಯುಂಟಾಗಿತ್ತು. ಮಳೆ ನೀರು ನಿಂತು ಸಂಕಷ್ಟಕ್ಕೀಡಾದವರಿಗೆ ಅಗ್ನಿಶಾಮಕ ದಳ ನೆರವಾಯಿತು. ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯ […]

ವೆನ್ಲಾಕ್‌ನಲ್ಲಿ ಡಯಾಲಿಸಿಸ್‌ಗೂ ನೀರಿಲ್ಲ!

Thursday, November 30th, 2017
whenlock-hospital

ಹಂಪನಕಟ್ಟೆ: ಡಯಾಲಿಸಿಸ್‌ ಮಾಡಿಸಿಕೊಳ್ಳಲು ನೀರಿಲ್ಲದೆ, ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ರೋಗಿಗಳು ಪರದಾಡುತ್ತಿದ್ದು, ಸತತ ಕೋರಿಕೆ ಬಳಿಕ ಬುಧವಾರ ಮಧ್ಯಾಹ್ನದ ವೇಳೆಗೆ ನೀರು ಬಿಡಲಾಗಿದೆ. ಎರಡು ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡು ಡಯಾಲಿಸಿಸ್‌ ಚಿಕಿತ್ಸೆಗೆ ಬಂದವರಿಗೆ ಮಾತ್ರವಲ್ಲದೆ, ಇತರ ರೋಗಿಗಳಿಗೂ ಸಮಸ್ಯೆಯಾಗಿತ್ತು. ಬೆಳಗ್ಗಿನ ನಿತ್ಯ ಕರ್ಮಗಳಿಗೂ ಅಡಚಣೆಯಾಗಿತ್ತು. ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಮಾಡಿಸಿಕೊಳ್ಳಲು ಬಂದ ರೋಗಿಗಳಿಗೆ ಮಂಗಳವಾರ ಸಂಜೆ 5.30ರಿಂದ ನೀರಿನ ಕೊರತೆ ಉಂಟಾಗಿದೆ. ಡಯಾಲಿಸಿಸ್‌ ಯಂತ್ರ ಚಾಲನೆಗೊಳ್ಳಲು ನೀರಿಲ್ಲದೆ ಬುಧವಾರ ಸಂಜೆ ತನಕ ಒಟ್ಟು […]

ಉಕ್ಕಿ ಹರಿದ ಬಜ್ಪೆ ಮರವೂರು ಡ್ಯಾಂ ಅಪಾಯದಲ್ಲಿ ಸಿಲುಕಿದ್ದವರ ರಕ್ಷಣೆ

Thursday, July 4th, 2013
maravoor dam

ಮಂಗಳೂರು: ನಿರಂತರವಾಗಿ  ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಬಜ್ಪೆ ಮರವೂರು ಸೇತುವೆಯ ಬಳಿ ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಿಸಲಾಗಿದ್ದ ಅಣೆಕಟ್ಟಿನ ಮೇಲಿನಿಂದ ನೀರು ಉಕ್ಕಿ ಹರಿಯುತ್ತಿದ್ದು, ಇದೇ ಪ್ರದೇಶದ ಮನೆಗಳು ಸಂಪೂರ್ಣವಾಗಿ ನೀರಿನಿಂದ ಆವೃತವಾಗಿ ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಗುರುಪುರ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ವೆಟೆಂಡ್ ಡ್ಯಾಂ ನಿಂದಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹದಿಂದ ಹೆಚ್ಚುವರಿ ನೀರು ಹರಿಯುತ್ತಿದ್ದರೂ ಡ್ಯಾಂನಿಂದ ನೀರನ್ನು ಹೊರಬಿಡುತ್ತಿಲ್ಲ ಎಂದು ಗ್ರಾಮಸ್ಥರುಆರೋಪಿಸಿದ್ದಾರೆ. ಇದೊಂದು ಪ್ರಾಕೃತಿಕ […]