ದ.ಕ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಪದಗ್ರಹಣ

Monday, August 2nd, 2021
Vishwas Kumara Das

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಗಸ್ಟ್ 1, ರವಿವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು ಸಂವಿಧಾನ ಉಳಿಸುವ ಹೋರಾಟ ಗಟ್ಟಿಯಾದಲ್ಲಿ ಮಾತ್ರ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರೆಲ್ಲಗೂ ದೇಶದಲ್ಲಿ ಅವಕಾಶಗಳು ದೊರೆಯಲು ಸಾಧ್ಯ. ಅಧಿಕಾರ ಬರುತ್ತೆ, […]

ಪೆರಾಜೆ ಯುವಕ ಮಂಡಲ ಇದರ ನೂತನ ಅಧ್ಯಕ್ಷರಾಗಿ ಹರೀಶ್ ಪುಜಾರಿ ಆಯ್ಕೆ

Wednesday, August 3rd, 2016
Hareesh

ಬಂಟ್ವಾಳ: ಪೆರಾಜೆ ಯುವಕ ಮಂಡಲ (ರಿ). ಪೆರಾಜೆ ಇದರ 2016-17ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಪುಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಗು, ಕಾರ್ಯಯದರ್ಶಿ ಗಿರೀಶ್ ಮಂಜೊಟ್ಟಿ, ಜೊತೆ ಕಾರ್ಯದರ್ಶಿ ಗಣೇಶ್ ಬುಡೋಳಿ, ಕೊಶಾಧಿಕಾರಿ ಸಚಿನ್ ಎಮ, ಕ್ರೀಡಾ ಅಧ್ಯಕ್ಷರಾಗಿ ದೀಪಕ್ ಮಡಲ, ಕ್ರೀಡಾ ಕಾರ್ಯದರ್ಶಿಯಾಗಿ ದಿನೇಶ್ ಬಡೆಕೋಡಿ, ಸಾಂಸ್ರ್ಖತಿಕ ಅಧ್ಯಕ್ಷರಾಗಿ ರವ ಗೌಡ ಬಲ್ಲಪಜಲು, ಸಾಂಸ್ರ್ಖತಿಕ ಕಾರ್ಯದರ್ಶಿಯಾಗಿ ಪ್ರಕಾಶ್ ಪಾಣೂರು, ಗೌರವ ಸಲಹೆಗಾರರಾಗಿ ಡಾ| ಶ್ರೀನಾಥ ಆಳ್ವ, ಕುಶಾಲ ಎಂ,ಪೆರಾಜೆ, ಲಕ್ಮೀಶ ಎಂ.ಜೋಗಿಬೆಟ್ಟು, […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವ ರ್ ಗೆ ಅದ್ದೂರಿ ಸ್ವಾಗತ

Tuesday, November 30th, 2010
ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಅದ್ದೂರಿ ಸ್ವಾಗತ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ರವರನ್ನು ಸ್ವಾಗತಿಸಲಾಯಿತು. ಡಾ. ಜಿ. ಪರಮೇಶ್ವರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ನಗರದ ಜ್ಯೋತಿ ವೃತ್ತದಿಂದ ಭವ್ಯ ಮರೆರವಣಿಗೆಯಲ್ಲಿ ಪುರಭವನಕ್ಕೆ ಕರೆ ತಂದರು. ಮೆರವಣಿಗೆ ಹೊರಡುವಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಡಾ. ಜಿ. ಪರಮೇಶ್ವರವರನ್ನು ಸ್ವಾಗತಿಸಿದರು. ದ.ಕ ಜಿಲ್ಲಾ ಶೈಲಿಯ ವಿವಿಧ […]

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್ ಅಧಿಕಾರ ಸ್ವೀಕಾರ.

Monday, October 11th, 2010
ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್

ಮಂಗಳೂರು: 1962 ರಲ್ಲಿ ಸ್ಥಾಪನೆಯಾದ ದ.ಕ. ಜಿಲ್ಲಾ ವಕ್ಫ್ ಬೋರ್ಡ್ ಇದರ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಎಸ್.ಎಚ್. ಉಸ್ಮಾನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಕಳೆದ ಮೂರು ಬಾರಿಯ ಅವಧಿಯಲ್ಲಿ ವೈ. ಮೊಹಮ್ಮದ್ ಕುಂಞ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸರಕಾರದ ವತಿಯಿಂದ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ, ಸರಕಾರದ ವಿವಿಧ ಯೋಜನೆಗಳು, ಜಿಲ್ಲೆಯ ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಾಗಿ ಸರಕಾರ ಬಿಡುಗಡೆ ಮಾಡುವ ಯೋಜನೆಗಳನ್ನು ತಲುಪಿಸುವುದಾಗಿದೆ ಎಂದು ನೂತನ […]