ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ
Tuesday, January 18th, 2022ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆ. ಹೀಗಾಗಿ ಸುಭಾಷ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಬೆಂಗಳೂರಿನಲ್ಲಿ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ( ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ […]