ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ
Friday, November 24th, 2017ಮಂಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರಾದ ಡಾ.ರಾಮಕೃಷ್ಣ ರಾವ್ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 24-11-2017ರಂದು ಬೆಳಗ್ಗೆ 11.30 ಗಂಟೆಗೆ ಪತ್ರಿಕಾ ಸಂಭಾಗಣದಲ್ಲಿ ಮಾನಸಿಕ ಆರೋಗ್ಯದ ಅರಿವು ಮತ್ತು ನೇತ್ರದಾನದ ಮಾಹಿತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಎಂ.ಆರ್ ರವಿಯವರು ನೇತ್ರದಾನ ನೋಂದಾವಣಿ ಪ್ರತಿಯನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಈಗಾಗಲೇ 7670 ನೇತ್ರದಾನಿಗಳನ್ನು ಗುರುತಿಸಿದ್ದು,ಡಿಸೆಂಬರ್ ಒಳಗಡೆ 10,000 ನೇತ್ರದಾನಿಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದರು ಮತ್ತು ತಾಳ್ಮೆ,ಸಹಿಷ್ಣುತೆಯ […]