ಕೋವಿಡ್-19 ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ
Monday, June 7th, 2021ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗುಣಪಡಿಸಲಾಗುತ್ತದೆ ಎಂಬ ಸುಳ್ಳು ಆಶ್ವಾಸನೆ ನೀಡುವುದು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹವರ ವಿರುದ್ಧ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ಸಾರ್ವಜನಿಕರು ದೂರು ನೀಡಿದಲ್ಲಿ ಪರಿಶೀಲಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಎರಡನೆ ಅಲೆ ತೀವ್ರವಾಗಿ ಪ್ರಸರಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜ್ವರ, ನೆಗಡಿ, ಕೆಮ್ಮು ಮತ್ತು ಮೈ-ಕೈ ನೋವಿನಂತಹ ಲಕ್ಷಣಗಳಿಂದ […]