ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಾವುದಕ್ಕೂ ಅಲ್ಲದ ಮತಗಳು ಈ ಬಾರಿ ಹೆಚ್ಚು

Wednesday, June 5th, 2024
Nota

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಚಲಾವಣೆಯಾಗಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ನೋಟಾಗೆ 11,269 ಮತಗಳು ಬಿದ್ದಿದೆ. ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. […]

ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

Thursday, May 19th, 2016
ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ

ಮಂಜೇಶ್ವರ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕುತೂಹಲಕಾರಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಸಾಕ್ ಎದುರು ಕೇವಲ 89 ಅಂತರದ ಸೋಲನುಭವಿಸಲು ಕಾರಣಗಳ ಲೆಕ್ಕಾಚಾರ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಬಿಜೆಪಿ ಮತ ವಿಭಜನೆಗೆ ಕಾರಣವೆಂದು ಪ್ರಾಥಮಿಕ ವರದಿಗಳು ತಿಳಿಸುತ್ತವೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಹೆಸರಿನೊಡನೆ ಹೆಚ್ಚು ತಾಳೆಯಾಗುವ ಪೆರ್ಲ ಪ್ರದೇಶದ ಕೆ.ಸುಂದರ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ467 ಮತಗಳನನು […]

‘ಕಲಾ ಕೊಂಕಣಿ’ ಚಿತ್ರಕಲಾ ಶಿಬಿರ ಸಮಾರೋಪ

Thursday, October 15th, 2015
Kala konkani

ಮಂಗಳೂರು : ಕೊಂಕಣಿ ಅಕಾಡೆಮಿ ಭಾಷೆಗಾಗಿ ಕೆಲಸ ಮಾಡುವಾಗ ಚಿತ್ರಕಲೆ ಕೂಡಾ ಭಾಷಾ ಬೆಳವಣಿಗೆಯ ಅಂಗ ಎಂದು ಭಾವಿಸಿ ಇಂಥ ಒಂದು ಶಿಬಿರವನ್ನು ಆಯೋಜಿಸಿದ್ದಾರೆ. ಕೊಂಕಣಿ ಕಲೆಯ ವಿವಿಧ ಚಿತ್ರಗಳನ್ನು ಕ್ಯಾಲೆಂಡರ್ ಮೂಲಕ ಮನೆಮನೆಗೆ ತಲುಪಿಸುವ, ಈ ಮೂಲಕ ಚಿತ್ರಕಲೆಯನ್ನು ಪ್ರಚುರಪಡಿಸುವ ಈ ಕೆಲಸ ಸ್ತುತ್ಯರ್ಹ ಎಂದು ಹಿರಿಯ ಕಲಾವಿದ ಗಣೇಶ ಸೋಮಯಾಜಿ ಅಬಿಪ್ರಾಯಪಟ್ಟರು. ಅವರು ಶಕ್ತಿನಗರದ ಕಲಾಂಗಣದಲ್ಲಿ ಬುಧವಾರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಕಲಾ ಕೊಂಕಣಿ’ ಎಂಬ ಚಿತ್ರಕಲಾ ಶಿಬಿರದ ಸಮಾರೋಪ […]