ನೋಟು ಅಮಾನ್ಯೀಕರಣಕ್ಕೆ ಒಂದು ವರ್ಷ, ಕರಾಳ ದಿನ ಆಚರಿಸಿದ ಕಾಂಗ್ರೆಸ್
Wednesday, November 8th, 2017ಮಂಗಳೂರು : ದ.ಕ ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳು ನೋಟು ಅಮಾನ್ಯೀಕರಣಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಕರಾಳ ದಿನ’ವನ್ನು ಬುಧವಾರ ಆಚರಿಸಿದವು. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ನಡೆದ ಕರಾಳ ದಿನ ಪ್ರತಿಭಟನೆಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಬಂಡವಾಳ ಶಾಹಿಗಳ ಪರ ಮೋದಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಜನಸಾಮಾನ್ಯರ ಕಷ್ಟ ಅವರ ಗಮನದಲ್ಲಿಲ್ಲ. ಪ್ರಪಂಚ ಸುತ್ತುವುದೇ ಅವರ ನಿತ್ಯದ ಕಾಯಕವಾಗಿದೆ. ಅದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು. ಶಾಸಕರಾದ ಜೆ. ಆರ್. […]