ನೋಟು ಬದಲಾವಣೆಗೆ ಆಗಮಿಸುವ ಜನರಿಗೆ 2 ದಿನಗಳ ಕಾಲ ಉಚಿತ ಪ್ರಯಾಣ: ಅಟೋ ಚಾಲಕ ಸಾಧಿಕ್
Wednesday, November 16th, 2016ಪುತ್ತೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿರುವ 500 ಹಾಗೂ 1000 ರೂಪಾಯಿ ನೋಟು ಹಿಂತೆಗೆತದ ಬಳಿಕ ನೋಟು ಬದಲಾವಣೆಗೆ ಆಗಮಿಸುವ ಜನರಿಗೆ 2 ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಮುಂದಾಗಿದ್ದಾರೆ ಪುತ್ತೂರಿನ ಅಟೋ ಚಾಲಕ ಸಾಧಿಕ್. ಈತ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕಂಪ ನಿವಾಸಿ. ಈಗ ಪುತ್ತೂರಿನಲ್ಲಿ ಅವರು ನಿಜವಾದ ಹೀರೋ. ದೈನಂದಿನ ಬದುಕಿಗೆ ದುಡಿದೇ ತಿನ್ನುವ ಇವರು, ಈಗ ಎರಡು ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಮುಂದಾಗಿದ್ದಾರೆ. ಕಾರಣ ಇಷ್ಟೇ ನರೇಂದ್ರ […]