ಶಿಕ್ಷಕರು ನಮ್ಮ ಸಮಾಜದ ಶಿಲ್ಪಿಗಳು: ಶಿಕ್ಷಕರ ದಿನಾಚರಣೆಯ ಮಾತು
Wednesday, September 5th, 2018ಮುಂಬಯಿ: ಪ್ರತಿ ವರ್ಷ ಸೆಪ್ಟೆಂಬರ್ 5 ನೇ ತಾರೀಕಿನಂದು ನಾವೆಲ್ಲಾ ನಮ್ಮ ದೇಶದ ಎರಡನೇ ರಾಷ್ಟ್ರಪತಿ ಡಾ| ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬವನ್ನು ಶಿಕ್ಷಕರ ದಿನಾಚರಣೆ ಎಂದು ಆಚರಿಸುತ್ತೇವೆ.ಡಾ| ಸರ್ವಪಳ್ಳಿ ರಾಧಾಕೃಷ್ಣನ್ ಒಬ್ಬ ಶ್ರೇಷ್ಟ ತತ್ವಜ್ಞಾನಿ, ನೆನಪಿನಲ್ಲಿ ಅಚ್ಚಳಿಯದೆ ಉಳಿಯುವ ಶಿಕ್ಷಕ ಮಾತ್ರವಲ್ಲ ಹೃದಯವಂತಿಕೆಯಲ್ಲಿ ಒಬ್ಬ ಮಹಾನ್ ಮಾನವತಾವಾದಿ. ಹಾಗಾಗಿ ಈ ದೇಶದ ಭಾವೀ ನಾಯಕರನ್ನುಬೆಳೆಸಿ, ಪೋಷಿಸುವ, ಅವರಲ್ಲಿ ದೂರದೃಷ್ಟಿತ್ವ ಬೆಳೆಸುವ ಮತ್ತು ಜವಾಬ್ದಾರಿಯುತ ನಾಗರಿಕರನ್ನುಸೃಷ್ಟಿಸುವಲ್ಲಿ ಅಪಾರ ಕೊಡುಗೆಯನ್ನು ನೀಡುವ ಶಿಕ್ಷಕರಿಗೆ ಅವರಹುಟ್ಟಿದ ದಿನವನ್ನು ಅರ್ಪಿಸಲಾಗಿದೆ. ನಮ್ಮ ಎಲ್ಲಾ […]