ಐಎಂಎ ವಂಚನೆ ಪ್ರಕರಣ : ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
Tuesday, September 24th, 2019ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಹೆಚ್ಚಿನ ಅವಶ್ಯಕತೆ ಇರದ ಹಿನ್ನೆಲೆ ಸೆ. 30 ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ […]