ಜನರಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸಿ ಜಾಗೃತಿ ಮೂಡಿಸಬೇಕು
Saturday, April 30th, 2011ಮಂಗಳೂರು : ತನ್ನ ಸುತ್ತ ನಡೆಯುತ್ತಿರುವ ಅನ್ಯಾಯ ಶೋಷಣೆ,ಭ್ರಷ್ಠಾಚಾರ,ಕೊಲೆಸುಲಿಗೆಗಳು ನಿಲ್ಲಬೇಕಾದರೆ ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಬೇಕು.ಆಗ ಮಾತ್ರ ಭ್ರಷ್ಠಾಚಾರಿಗಳು,ಸ್ವಜನ ಪಕ್ಷಪಾತಿಗಳು,ಕೊಲೆಗಡುಕರು ಮುಂತಾದವರು ಸಮಾಜದಿಂದ ದೂರ ಹೋಗುತ್ತಾರೆ.ಇದರಿಂದ ಸಮಾಜದಲ್ಲಿ ನೆಮ್ಮದಿ ಶಾಂತಿ ಸೌಹಾರ್ಧತೆ ಮೂಡಿ ಜನರ ಜೀವನ ಸುಖಮಯವೂ,ಪ್ರಗತಿದಾಯಕವೂ ಆಗಿರುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀ ಎಚ್.ಎನ್.ನಾಗಮೋಹನದಾಸ್ ಅವರು ತಿಳಿಸಿದ್ದಾರೆ. ಅವರು ಇಂದು ಮೂಡಬಿದ್ರೆಯಲ್ಲಿ ರೂ.4ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಿಕದಂಡಾಧಿಕಾರಿಗಳ ನ್ಯಾಯಾಲಯ ಹಾಗೂ […]