ಲಿಂಗತ್ವ ಅಲ್ಪಸಂಖ್ಯಾತರು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು: ಶಿಲ್ಪಾ ಎ.ಜಿ
Monday, November 30th, 2020ಮಂಗಳೂರು : ಸರ್ಕಾರ ತೃತೀಯ ಲಿಂಗದವರ ಅಭಿವೃದ್ಧಿಗೆ ಹಲವಾರು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ, ಇದರ ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಎ.ಜಿ ಕರೆ ನೀಡಿದರು. ಅವರು ಭಾನುವಾರ ಕದ್ರಿಯ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತಾ […]