ಮಗನ ಮೇಲೆ ಶೂಟೌಟ್ : ಆರೋಪಿ ರಾಜೇಶ್ ಪ್ರಭುವಿಗೆ ನ್ಯಾಯಾಂಗ ಬಂಧನ

Sunday, October 10th, 2021
Rajesh Prabhu

ಮಂಗಳೂರು : ಮೋರ್ಗನ್ಸ್‌ಗೇಟ್‌ನ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಮಾಲಕ  ಹಾಗೂ ಶೂಟೌಟ್ ಪ್ರಕರಣದ ಆರೋಪಿ ರಾಜೇಶ್ ಪ್ರಭುನನ್ನು ರವಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯ ಎದುರು ಇಬ್ಬರು ನೌಕರರ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ರಾಜೇಶ್ ಪ್ರಭು ಪಿಸ್ತೂಲ್‌ನಲ್ಲಿ ಹಾರಿಸಿದ್ದ ಗುಂಡು ಪುತ್ರ ಸುಧೀಂದ್ರನ ತಲೆಗೆ ಹೊಕ್ಕಿತ್ತು. ಪರಿಣಾಮವಾಗಿ ಸುಧೀಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

“ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ”: ವಿಚಾರ ಕಲರವ ಉಪನ್ಯಾಸ ಮಾಲಿಕೆ

Thursday, June 3rd, 2021
Nagamohan

ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆ ಕೋಶ, ಬೆಂಗಳೂರು ವಿಶ್ವವಿದ್ಯಾಲಯ ಇವರ ವರಿಯಿಂದ ಆಯೋಜಿಸಿದ್ದ “ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ” ಕುರಿತು ಏರ್ಪಡಿಸಲಾದ ವಿಚಾರ ಕಲರವ ಮೂರನೇ ಉಪನ್ಯಾಸ ಮಾಲಿಕೆಯಲ್ಲಿ ನಿವೃತ್ತ ಉಚ್ಛನ್ಯಾಯಾಲಯದ ನ್ಯಾಯಾಧೀಶರಾದ ಹೆಚ್. ನಾಗಮೋಹನ್‍ದಾಸ್ ರವರು ಭಾಗವಹಿಸಿದ್ದರು. ಭಾರತವನ್ನು ಅರಿಯದೇ ಸಂವಿದಾನವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾಜದಲ್ಲಿರುವ ದುರ್ಬಲರು, ಬಡತನದಿಂದ ಬಳಲುತ್ತಿರುವವರು, ಅನಕ್ಷರಸ್ಥರು, ಭೂ ಹೀನರು, ರೋಗಗ್ರಸ್ಥರು, ನಿರುದ್ಯೋಗಿಗಳು, ಹಿಂದುಳಿದ ವರ್ಗದವರನ್ನು ಮುಂದೆ ತಂದು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವುದೇ ಸಂವಿಧಾನದ ಬಹು ಮುಖ್ಯ ಉದ್ದೇಶ […]

ಶ್ರೀರಾಮಜನ್ಮಭೂಮಿ ತೀರ್ಪು : ನ್ಯಾಯಾಧೀಶರ ಭದ್ರತೆ ಹೆಚ್ಚಿಸಬೇಕಾಗುವುದು ಎಂದರೆ ದುರದೃಷ್ಟಕರ !

Saturday, November 9th, 2019
Ayodya

ಮಂಗಳೂರು  : ನಮಗೆ ನ್ಯಾಯದೇವತೆಯ ಮೇಲೆ ಶ್ರದ್ಧೆ ಇತ್ತು. ಹಿಂದೂ ಸಮಾಜದ ಅನೇಕ ಪೀಳಿಗೆಗಳಿಗೆ ನೂರಾರು ವರ್ಷಗಳಿಂದ ನ್ಯಾಯದ ನಿರೀಕ್ಷೆಯಲ್ಲಿದ್ದ ಶ್ರೀರಾಮಜನ್ಮಭೂಮಿಗೆ ಇಂದು ನ್ಯಾಯ ಸಿಕ್ಕಿದೆ. ಪ್ರಭು ಶ್ರೀರಾಮನೇ ನಮಗೆ ನ್ಯಾಯವನ್ನು ದೊರಕಿಸಿಕೊಟ್ಟಿದ್ದಾನೆ, ಎಂದು ನಮ್ಮ ಭಾವನೆಯಾಗಿದೆ. ಈ ತೀರ್ಪಿನ ಶ್ರೇಯಸ್ಸು ದೇವಸ್ಥಾನಕ್ಕಾಗಿ ಅಖಂಡವಾಗಿ ಹೋರಾಟ ನಡೆಸಿದ ಹಿಂದೂ ಪೂರ್ವಜರು, ಬಲಿದಾನ ಮಾಡಿದ ಸಾಧು-ಸಂತರು, ಕರಸೇವಕರು ಹಾಗೂ ನ್ಯಾಯಾಲಯದಲ್ಲಿ ದೇವಸ್ಥಾನದ ಪರ ಯೋಗ್ಯ ವಾದ ಮಂಡಿಸಿದ ನ್ಯಾಯವಾದಿಗಳಿಗೆ ಸಲ್ಲಬೇಕು. ಮಾನ್ಯ ಸರ್ವೋಚ್ಚ ನ್ಯಾಯಾಲಯವೂ ಸಮಯಕ್ಕೆ ಸರಿಯಾಗಿ ತೀರ್ಪನ್ನು […]

ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು : ನ್ಯಾಯಾಧೀಶ ಸತ್ಯನಾರಾಯಣಾಚಾರ್ಯ

Wednesday, September 25th, 2019
ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು : ನ್ಯಾಯಾಧೀಶ ಸತ್ಯನಾರಾಯಣಾಚಾರ್ಯ

ಮಂಗಳೂರು : ಮಾದಕ ವ್ಯಸನದ ವಿರುದ್ದ ಜಾಗೃತಿ ಮನೆಯಿಂದಲೇ ಆರಂಭವಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕಡ್ಲೂರ್ ಸತ್ಯನಾರಾಯಣಾಚಾರ್ಯ ಕಿವಿಮಾತು ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಭಾಗಿತ್ವದಲ್ಲಿ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ನಡೆದ ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ `ಶಾಲಾ ಕಾಲೇಜುಗಳಲ್ಲಿ ಕೋಮು ಸೌಹಾರ್ದತೆ ಜಾಗೃತಿ ಹಾಗೂ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]

ಚೈತ್ರಾಗೆ ಜಾಮೀನು ಮಂಜೂರು, ನಿಮ್ಮ ನಾಟಕ ಎಲ್ಲ ಬೇಡ ಎಂದ ನ್ಯಾಯಾಧೀಶ

Wednesday, November 7th, 2018
chaitra

ಸುಳ್ಯ: ಸೋಮವಾರ ಬೆಳಗ್ಗೆ ಕೋರ್ಟಿಗೆ ಹಾಜರಾದ ಚೈತ್ರಾ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಚೈತ್ರಾಳ ಆರೋಗ್ಯ ವಿಚಾರಿಸಿದರು. ಈ ವೇಳೆ ಆಕೆಗೆ ಬುದ್ಧಿವಾದ ಹೇಳಿದ ನ್ಯಾಯಾಧೀಶರು, “ನಿಮ್ಮ ನಾಟಕ ಎಲ್ಲ ಬೇಡ. ಉತ್ತರ ಕನ್ನಡದ ನಾಟಕ ಯಕ್ಷಗಾನ, ತಾಳಮದ್ದಳೆ ಎಲ್ಲವನ್ನು ನಾನು ಕಂಡಿದ್ದೇನೆ. ನ್ಯಾಯಾ ಲಯಕ್ಕೆ ಹಾಜರಾಗುವ ಮೊದಲ ದಿನ ಆರೋಗ್ಯವಾಗಿಯೇ ಇದ್ದ ನಿಮಗೆ ತತ್‌ಕ್ಷಣ ಏನಾಯಿತು? ನಿಯತ್ತಿನಿಂದ ಜಾಮೀನು ಪಡೆಯಲು ಪ್ರಯತ್ನಿಸಿ. ಬದಲಿ ಸುಳ್ಳು ಹೇಳಿ ಆಸ್ಪತ್ರೆ ಸೇರಿಕೊಂಡು ತಪ್ಪಿಸಿಕೊಳ್ಳಬೇಡಿ’ ಎಂದರು. ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ […]