ಮಳೆಹಾನಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ : ಕಾವಲು ಪಡೆಯಂತಿರುವ ಪಶ್ಚಿಮ ಘಟ್ಟ ನಾಶವಾದರೆ ವಿನಾಶ; ನ್ಯಾಯಾಧೀಶೆ ನೂರುನ್ನಿಸಾ ಆತಂಕ
Tuesday, November 5th, 2019ಮಡಿಕೇರಿ : ಮಾನವನ ರಕ್ಷಣೆಗೆ ಕಾವಲು ಪಡೆಯಂತಿರುವ ಪಶ್ಚಿಮಘಟ್ಟ ಪ್ರದೇಶಗಳು ನಾಶವಾದ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ ಎಂದು ಅಭಿಪ್ರಾಯಪಟ್ಟಿರುವ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸಾ, ಬೆಟ್ಟಗುಡ್ಡಗಳ ಮೇಲೆ ಕಟ್ಟಡ ನಿರ್ಮಿಸುವ ಸ್ವಯಂಕೃತ ಅಪರಾಧ ನಿಲ್ಲಬೇಕೆಂದು ಹೇಳಿದ್ದಾರೆ. ನಗರದ ತ್ಯಾಗರಾಜ ಕಾಲೋನಿಯ ಕಾರುಣ್ಯ ಮೊಹಲ್ಲಾದಲ್ಲಿ ಜಮಾಅತೇ ಇಸ್ಲಾಮಿ ಹಿಂದ್‌ನ ಸಮಾಜ ಸೇವಾ ವಿಭಾಗವಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಎಂಟು ಮಳೆಹಾನಿ ಸಂತ್ರಸ್ತ ಕುಟುಂಬಗಳಿಗೆ ಮನೆಗಳನ್ನು ಹಸ್ತಾಂತರಿಸುವ […]