ಸೈಬರ್ ವಂಚನೆ : ಮೂವರು ಆರೋಪಿಗಳ ಬಂಧನ
Saturday, November 16th, 2024ಮಂಗಳೂರು: ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳ ಸಹಿತ ಪ್ರಮುಖ ಆರೋಪಿ ನಿಸಾರ್ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಿಬಿಐ ಅಧಿಕಾರಿಯಂತೆ ನಟಿಸಿ ಸಂತ್ರಸ್ತರಿಂದ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಸೈಬರ್ ವಂಚನೆ ಪ್ರಕರಣದ ನಿಸಾರ್ ಹಲವರನ್ನು ವಂಚಿಸಿದ್ದ ಈತನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 159/2024 ರ ಅಡಿಯಲ್ಲಿ ದಾಖಲಿಸಲಾಗಿದ್ದು, ಕಲಂ 66(2), 66(2)(2), 308(2), ಮತ್ತು […]