ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ
Monday, May 24th, 2021ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ವಿನಯ್ ಹಾಗೂ ಅವರ ಅಭಿಮಾನಿಗಳಿಗೆ ಹೈಕೋರ್ಟ್, ಜಾಮೀನು ಅರ್ಜಿಯನ್ನೇ ವಜಾಗೊಳಿಸುವ ಮೂಲಕ ಶಾಕ್ ನೀಡಿದೆ. ಹೌದು! ಚಾರ್ಜಶೀಟ್ ಸಲ್ಲಿಕೆಯಾದ ಬಳಿಕ ವಿನಯ್ ಪರ ವಕೀಲರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅರ್ಜಿ ವಜಾಗೊಂಡ ಬಳಿಕ ಮತ್ತೆ ಬೆಂಗಳೂರಿನ […]