ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಆರೋಗ್ಯ ಯೋಜನೆ: ನರೇಂದ್ರ ಮೋದಿ
Wednesday, August 15th, 2018ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇಂದು ದೆಹಲಿಯ ಕೆಂಪುಕೋಟೆ ಮೇಲೆ ತಮ್ಮ ಕೊನೆ ಭಾಷಣ ಮಾಡಿದರು. ಈ ವೇಳೆ ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಆರೋಗ್ಯ ಯೋಜನೆ ಗಿಫ್ಟ್ ನೀಡಿದ್ದಾರೆ. ಈ ಹಿಂದೆ ಕೇಂದ್ರ ಬಜೆಟ್ ವೇಳೆ ಈ ಯೋಜನೆ ಪ್ರಸ್ತಾಪಗೊಂಡಿತ್ತು. ಇದೀಗ ಈ ಯೋಜನೆ ಬಗ್ಗೆ ಪ್ರಧಾನಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಭಾಗ್ಯ ಸಿಗಲಿದೆ. ಈ ಮೂಲಕ […]