ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರು ಅಫಘಾತ, ಚಾಲಕ ಸಾವು
Saturday, March 27th, 2021ಉಳ್ಳಾಲ : ನೇತ್ರಾವತಿ ಸೇತುವೆಯಲ್ಲಿ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆಸಂಭವಿಸಿದೆ. ಮೃತರನ್ನು ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮಪ್ರಸಾದ್ (45)ಎಂದು ಗುರುತಿಸಲಾಗಿದೆ. ಶ್ಯಾಮಪ್ರಸಾದ್ ಬೆಳಗ್ಗೆ ಮನೆ ಸಮೀಪದ ಬಾಡಿಗೆ ದೊರಕಿತೆಂದು ಮನೆಯಲ್ಲಿ ತಿಳಿಸಿ ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ವಾಪಸ್ಸಾಗುವ ಸಂದರ್ಭ ಕಾರು ಢಿಕ್ಕಿ ಹೊಡೆದಿದೆ. ಪಡೀಲ್ ಕಣ್ಣೂರಿನಿಂದ ತಲಪಾಡಿ ಶಾರದಾ ವಿದ್ಯಾ ಸಂಸ್ಥೆಗೆ ಸಹೋದರನನ್ನು ಬಿಡಲು ಬರುತ್ತಿದ್ದ ಕಾರು ಚಾಲಕ ರಿಕ್ಷಾಗೆ ಢಿಕ್ಕಿ […]