ಯಕ್ಷಧ್ರುವ ಮಂಗಳೂರು ನಗರ ಘಟಕ ದ್ವಿತೀಯ ವಾರ್ಷಿಕ ಸಂಭ್ರಮ

Thursday, February 7th, 2019
Yaksha druva

ಮಂಗಳೂರು :  ರಂಗದಲ್ಲಿ ವಿಜೃಂಬಿಸಿದರೂ ಬಳಿಕ ಸಣ್ಣ ಪುಟ್ಟ ಕಾರಣಗಳಿಗಾಗಿ ಕೇಸ್ ದಾಖಲಾಗುತ್ತಿರುವ ಈ ಸಂಕ್ರಮಣ ಕಾಲದಲ್ಲಿ ಕಲಾವಿದರು ಸಂಘಟಿತರಾಗುವ ಅಗತ್ಯ ಇದೆ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪುರಭವನದಲ್ಲಿ ಮಂಗಳವಾರ ನಡೆದ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ಮಂಗಳೂರು ನಗರ ಘಟಕದ ದ್ವಿತೀಯ ವಾರ್ಷಿಕ ಸಂಭ್ರಮದಲ್ಲಿ‌ ಮಾತನಾಡಿದರು. ರಂಗದಲ್ಲಿ ಉದ್ದೇಶ ಪೂರ್ವಕವಾಗಿ ಅಲ್ಲದೆ ಪಾತ್ರದ ಓಘದಲ್ಲಿ ಬಂದ ಮಾತುಗಳಿಗಾಗಿ ಕಲಾವಿದರನ್ನು ಗುರಿ ಮಾಡಲಾಗುತ್ತಿದೆ. ಇತ್ತೀಚೆಗೆ ಇಂಥ […]

ಮತದಾನ ಜಾಗೃತಿ ಹಾಡಿನ ಬಗ್ಗೆ ಗೊಂದಲ: ವಿವಾದಕ್ಕೆ ತೆರೆ ಎಳೆದ ಪಟ್ಲ ಸತೀಶ್ ಶೆಟ್ಟಿ

Thursday, April 5th, 2018
sathish-patla

ಮಂಗಳೂರು: ಚುನಾವಣೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಹಾಡನ್ನು ನಿರ್ಮಿಸಲಾಗಿದ್ದು, ಈ ಹಾಡು ಗೊಂದಲ ಸೃಷ್ಟಿಸಿತ್ತು. ಈ ಬಗ್ಗೆ ಇದ್ದ ಗೊಂದಲಕ್ಕೆ ಹಾಡಿನ ಗಾಯಕ, ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಮೂಲಕ ಹಾಡಿನ ಸಾಹಿತ್ಯದ ಕುರಿತು ಎದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಪಂ ಸ್ವೀಪ್ ಸಮಿತಿಯು ಯಕ್ಷಗಾನ ಶೈಲಿ ಹಾಡುಗಾರಿಕೆಯ ಧ್ವನಿ […]

ಪಟ್ಲ ಯಕ್ಷಾಶ್ರಯ ಯೋಜನೆಯ – 2 ನೇ ಮನೆಯ ಹಸ್ತಾಂತರ

Tuesday, March 20th, 2018
sathish-patla

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪಟ್ಲ ಯಕ್ಷಾಶ್ರಯ ಯೋಜನೆಯಂತೆ ಎರಡನೇಯ ಮನೆಯ ಗೃಹಪ್ರವೇಶವು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಎಂಬಲ್ಲಿ ನೆರವೇರಿತು ಬ್ರಹ್ಮಶ್ರೀ ರವೀಶ್ ತಂತ್ರಿಯವರು ಈ ಹಿಂದೆ ಕಟೀಲು ಮೇಳದಲ್ಲಿ 45 ವರ್ಷಗಳ ಕಾಲ ಕಲಾಸೇವೆಗೈದು ಇದೀಗ ಅಶಕ್ತರಾಗಿ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಶ್ರೀ ಕೊರಗಪ್ಪ ನಾಯ್ಕ ಇವರಿಗೆ ಮನೆಯನ್ನು ಹಸ್ತಾಂತರಿಸಿದರು. ಅಲ್ಲದೆ ಪೌಂಡೇಶನ್ ಹತ್ತು ಹಲವು ಯೋಜನೆಗಳನ್ನು ಕಾರ್ಯಗತಗೊಳಿಸಿ ಕಲಾವಿದರ ಬಾಳಲ್ಲಿ ಬೆಳಕಾಗಿ ಮೂಡಿಬಂದಿರುವುದಕ್ಕೆ ಟ್ರಸ್ಟ್ ನ್ನು ಅಭಿನಂದಿಸಿದರು. ಮುಖ್ಯವಾಗಿ ಇವತ್ತು ಪಟ್ಲ […]

ಬಡ ಕಲಾವಿದನಿಗೆ ಮನೆ ಕಟ್ಟಿಕೊಡಲು ನಿರ್ಧರಿಸಿದ ಭಾಗವತ ಪಟ್ಲ ಸತೀಶ್ ಶೆಟ್ಟಿ

Friday, August 25th, 2017
patla

ಮಂಗಳೂರು: ಕರಾವಳಿಯ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಮಿಂಚಿದ್ದ ಕಲಾವಿದ ಪುರಂದರ ನಿರ್ಗತಿಕರಂತೆ ರಸ್ತೆ ಬದಿ ಡೇರೆ ಯಲ್ಲಿ ಬದುಕುತ್ತಿದ್ದಾರೆ. ಕಲಾವಿದನ ಕಷ್ಟಕ್ಕೆ ಸ್ಪಂದಿಸಿದ ಕಟೀಲು ಮೇಳದ ಭಾಗವತ ಪಟ್ಲ ಸತೀಶ್ ಶೆಟ್ಟಿ ನೆರವಿನ ಹಸ್ತ ಚಾಚಿದ್ದಾರೆ. ಕಟೀಲು ಮೇಳ, ಸುಂಕದ ಕಟ್ಟೆ ಮೇಳ ಮೊದಲಾದ ಹಲವು ಮೇಳಗಳಲ್ಲಿ 24 ವರ್ಷ ತಿರುಗಾಟ ನಡೆಸಿದ ಯಕ್ಷಗಾನ ಕಲಾವಿದ ಪುರಂದರ ಅವರು ರಸ್ತೆ ಬದಿಯಲ್ಲಿ ದಿನ ದೂಡುತ್ತಿದ್ದಾರೆ. ೫೮ ವರ್ಷ ಪ್ರಾಯದ ಪುರಂದರ ಅವರು ಗೆಜ್ಜೆ ಹಾಕಿದ ಕಾಲುಗಳಲ್ಲಿ ನೋವು ಕಾಣಿಸಿಕೊಂಡ […]