ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶದ ಪಾಠ ತೆಗೆದಿಲ್ಲ, ರಮಾನಾಥ ರೈ ಅರೆಬರೆ ಜ್ಞಾನದಿಂದ ಹೇಳಿಕೆ ನೀಡಿದ್ದಾರೆ
Friday, May 20th, 2022
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸರ್ವ ಮಾನ್ಯವಾದ ಅತ್ಯದ್ಭುತ ಸಂದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಒತ್ತು ನೀಡಿ ಕೇರಳದ ಶಿವಗಿರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 70 ಕೋಟಿ ರೂಪಾಯಿಗಳನ್ನು ನೀಡಿದ್ದು, ರಾಜ್ಯದ ಜನತೆಗೆ ಅರಿವಿದೆ. ಸರಕಾರವು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶದ ಪಠ್ಯಪುಸ್ತಕವನ್ನು ಕೈಬಿಟ್ಟಿಲ್ಲ. ಕಾಂಗ್ರೆಸ್ ಪಕ್ಷವು ಸತತ ಸೋಲಿನ ಹೊಡೆತದಿಂದ ಕಂಗೆಟ್ಟು ಇದೀಗ ಹಿಂದೂ ಸಮಾಜವನ್ನು ಪ್ರಚೋದಿಸಿ ರಾಜಕೀಯ ಲಾಭಕ್ಕೆ ಮುಂದಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವಾಗ್ದಾಳಿ ನಡೆಸಿದ್ದಾರೆ. ಸ್ವತಹ ಶಿಕ್ಷಣ ಸಚಿವರಾದ ನಾಗೇಶ್ […]