ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ಭೂಮಾಲೀಕರಿಗೆ ಪರಿಹಾರ ಪಡೆದುಕೊಳ್ಳಲು ಸೂಚನೆ
Saturday, October 7th, 2023ಮಂಗಳೂರು : ರಾಷ್ಟ್ರೀಯ ಹೆದ್ದಾರಿ 169(13) ಸಾವಣೂರು ಜಂಕ್ಷನ್ ಬಿಕರ್ನಕಟ್ಟೆ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಾಗಿ ಮೂಡಬಿದ್ರೆ ತಾಲ್ಲೂಕು ಪಡುರ್ಮಾನಾಡು ಮತ್ತು ಪುತ್ತಿಲ ಗ್ರಾಮಗಳಿಗೆ ಭೂಸ್ವಾಧೀನಗೊಂಡ ಜಮೀನನ್ನು ಭೂ ಮಾಲೀಕರಿಗೆ ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಪರಿಹಾರ ಪಡೆದುಕೊಳ್ಳಲು ದಾಖಲೆಗಳೊಂದಿಗೆ ಕೋರಿಕೆ ಪತ್ರ ಸಲ್ಲಿಸುವಂತೆ ಸೂಚನಾ ಪತ್ರವನ್ನು ಕಚೇರಿಯಿಂದ ಈಗಾಗಲೇ ಜ್ಯಾರಿ ಮಾಡಲಾಗಿದೆ. ಈ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಈವರೆಗೆ ಕ್ಲೇಮ್ ಅರ್ಜಿ ಸಲ್ಲಿಸದಿರುವ ಭೂ ಮಾಲೀಕರು ಒಂದು […]