ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಬೇಡ, ಮುಖ್ಯಮಂತ್ರಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಪತ್ರ
Monday, June 28th, 2021ಬೆಂಗಳೂರು : ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸನ್ಮಾನ್ಯ ಮುಖ್ಯಮಂತ್ರಿ ಗಳಿಗೆ ಬರೆದ ಪತ್ರ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ವಂದನೆಗಳು, ಈ ಮೂಲಕ ತಮ್ಮ ಆದ್ಯ ಗಮನಕ್ಕೆ ತರಲು ಬಯಸುವುದೇನೆಂದರೆ ಕರ್ನಾಟಕದ ಗಡಿ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರ ಸೇರಿದಂತೆ ಕೆಲವು ತಾಲ್ಲೂಕುಗಳ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡಲು ಕೇರಳ […]