ಯುವ ಜನಾಂಗ ಶಾಸ್ತ್ರೀಯ ಸಂಗೀತವನ್ನು ಕಲಿಯುವ ಅಗತ್ಯವಿದೆ : ಡಾ.ಹರಿಕೃಷ್ಣ ಭರಣ್ಯ
Friday, December 25th, 2015ಬದಿಯಡ್ಕ: ಸಂಸ್ಕೃತಿ ಮತ್ತು ನಾಗರಿಕತೆಗಳು ಮಾನವನು ಬೆಳೆದು ಬಂದ ಹಿರಿಮೆಯನ್ನು ತೋರಿಸುವ ಕೈಗನ್ನಡಿಗಳಾಗಿವೆ.ಸಂಗೀತವು ಕಲೆಯ ನೆಲೆಯಾಗಿದೆ.ಸಂಗೀತ ಕಲಿಕೆಯಿಂದ ಮನಸ್ಸು ಮತ್ತು ದೈಹಿಕ ಆರೋಗ್ಯ ಹೆಚ್ಚುವುದು.ಈ ನಿಟ್ಟಿನಲ್ಲಿ ಯುವ ಜನಾಂಗ ಶಾಸ್ತ್ರೀಯ ಸಂಗೀತವನ್ನು ಕಲಿಯುವ ಅಗತ್ಯವಿದೆಯೆಂದು ಮಧುರೈ ಕಾಮರಾಜ ವಿ.ವಿ.ಯ ವಿಶ್ರಾಂತ ಪ್ರಾಂಶುಪಾಲ ಡಾ.ಹರಿಕೃಷ್ಣ ಭರಣ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನೀರ್ಚಾಲಿನ ಆರಾಧನಾ ಸಂಗೀತ ಶಾಲೆಯ ವಾರ್ಷಿಕೋತ್ಸವವನ್ನು ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಹಾಜನ ವಿದ್ಯಾಸಂಸ್ಥೆಗಳ ಪ್ರಬಂಧಕ ಜಯದೇವ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು.ಹಿರಿಯ ಶಿಕ್ಷಣ ತಜ್ಞ,ಸಾಹಿತಿ ವಿ.ಬಿ.ಕುಳಮರ್ವ,ನಿವೃತ್ತ […]