ಚೈನೀಸ್ ಕುಕ್ ಜೊತೆ ಪರಾರಿಯಾದ ಎರಡು ಮಕ್ಕಳ ತಾಯಿ

Thursday, January 27th, 2022
lovers

ಸುಳ್ಯ: ಇಬ್ಬರು ಮಕ್ಕಳ ತಾಯಿ ಚೈನೀಸ್ ಕುಕ್ ಜೊತೆ ಪರಾರಿಯಾದ ಘಟನೆ ಇಲ್ಲಿನ ಸುಳ್ಯದ ಪೈಚಾರು ಎಂಬಲ್ಲಿ ನಡೆದಿದೆ. ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದನು. ಆದರೆ ಜ. 25 ರಂದು ಆತನ ಪತ್ನಿ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ […]

8 ವರ್ಷದ ಬಾಲಕಿಯ ಅತ್ಯಾಚಾರ ಗೈದು ಚರಂಡಿಗೆಸೆದ ನಾಲ್ವರ ಬಂಧನ

Wednesday, November 24th, 2021
Parari Murder

ಮಂಗಳೂರು : ಉಳಾಯಿಬೆಟ್ಟು ಪರಾರಿ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ರವಿವಾರ ನಡೆದ 8 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೈದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಜಯ್ ಸಿಂಗ್(21), ಮುಕೇಶ್ ಸಿಂಗ್(20), ಮನೀಶ್ ತಿರ್ಕಿ(33) ಹಾಗೂ ಮುನೀಮ್ ಸಿಂಗ್ (20) ಬಂಧಿತ ಆರೋಪಿಗಳಾಗಿದ್ದಾರೆ. ಜಯ್ ಸಿಂಗ್, ಮುಕೇಶ್ ಸಿಂಗ್ ಹಾಗೂ ಮನೀಶ್ ತಿರ್ಕಿ ಪರಾರಿಯಲ್ಲಿರುವ […]

ನಾಪತ್ತೆಯಾಗಿದ್ದ ಹೆಣ್ಣು ಮಗು ಹೊಳೆಯಲ್ಲಿ ಶವವಾಗಿ ಪತ್ತೆ

Wednesday, August 11th, 2021
Drithvi

ವೇಣೂರು : ಸುಲ್ಕೇರಿ ಗ್ರಾಮದ ಪರಾರಿ ಎಂಬಲ್ಲಿ  ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಬುಧವಾರ ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು  ದೃತ್ವಿ ಯೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ ಹಿಂತಿರುಗಿ ಬರುವಷ್ಟರಲ್ಲಿ ಮಗು […]

ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ

Saturday, December 14th, 2019
ballary

ಬಳ್ಳಾರಿ : ಕೊಲೆಗೈದು ತಪ್ಪಿಸಿಕೊಂಡಿದ್ದ ಆರೋಪಿಯನ್ನು 14 ವರ್ಷಗಳ ಬಳಿಕ ಬಳ್ಳಾರಿಯ ಮೋಕಾ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಾರಪ್ಪ ಎರಕುಲ್ (62) ಬಂಧಿತ ಆರೋಪಿ. ಮಾರಪ್ಪ ಸೇರಿದಂತೆ ಒಟ್ಟು ನಾಲ್ವರು ಸೇರಿ ಕರ್ನೂಲ್ ಜಿಲ್ಲೆಯ ಕಡ್ಮೂರ್ ಗ್ರಾಮದ ದತ್ತಗೌಡ ಎಂಬವರನ್ನು 3005ರಲ್ಲಿ ಕೊಲೆ ಮಾಡಿದ್ದರು. ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾರಪ್ಪನನ್ನು ಪೊಲೀಸರು ಈಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಪ್ರಕರಣ?: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದತ್ತಗೌಡ ಎಂಬವರನ್ನು ಬಳ್ಳಾರಿ ಸಮೀಪದ ಮೋಕಾ […]

ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಯುವತಿ

Friday, December 13th, 2019
Kulayi

ಮಂಗಳೂರು : ಯುವಕನೋರ್ವ ಚಲಾಯಿಸುತ್ತಿದ್ದ ಕಾರಿನಲ್ಲಿ ಯುವತಿಯೊರ್ವಳು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದನ್ನು ವಾಹನ ಚಾಲಕರು ಗಮನಿಸಿದ್ದಾರೆ. ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿಯೊರ್ವಳು ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ನ ಕುಳಾಯಿ ಎಂಬಲ್ಲಿ ನಡೆದಿದೆ. ಅನುಮಾನಗೊಂಡು ವಾಹನ ಸವಾರರು ಕಾರನ್ನು ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ ಆದರೆ ಕಾರನ್ನು ಚಲಾಯಿಸುತ್ತಿದ್ದ ಯುವಕ ಕಾರು ನಿಲ್ಲಿಸದೆ ಮುಂದಕ್ಕೆ ಹೋದಾಗ ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದು ಪ್ರಶ್ನಿಸಿದಾಗ ಯುವಕ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ […]