ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ 26,005.01 ಕೋಟಿ ರೂ. ಅನುದಾನ ಬಿಡುಗಡೆ

Friday, July 2nd, 2021
CM sc-st meeting

ಬೆಂಗಳೂರು :  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ದಿಗಾಗಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013 ನ್ನು ಜಾರಿಗೆ ತಂದು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾಯ್ದೆಯನ್ವಯ ರಾಜ್ಯ ಅಭಿವೃದ್ದಿ ಪರಿಷತ್ ಸಭೆ ನಡೆಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. 2021-22 ನೇ ಸಾಲಿನ ಆಯವ್ಯಯ ಹಂಚಿಕೆ ವಿವರ 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ 18,331.54 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 7673.47 ಕೋಟಿ ರೂ.ಗಳು […]

ಒಂದೇ ದಿನ ಮಕ್ಕಳು ಸೇರಿ 7 ಮಂದಿಯ ಮೇಲೆ ಬೀದಿನಾಯಿಗಳ ದಾಳಿ

Friday, May 28th, 2021
straydogs

ಮಂಡ್ಯ : ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದಲ್ಲಿಒಂದೇ ದಿನ ಮಕ್ಕಳು ಸೇರಿ  7 ಮಂದಿಯ ಮೇಲೆ ಬೀದಿನಾಯಿಗಳು ದಾಳಿ  ಮಾಡಿದೆ. ವ್ಯಕ್ತಿಯೊಬ್ಬರಿಗೆ ಬೆಳಿಗ್ಗೆ ಅಂಗಡಿಗೆ ಹೋಗುವಾಗ ಏಕಾಏಕಿ ದಾಳಿ ನಡೆಸಿ ಬೀದಿನಾಯಿ ಗಾಯಗೊಳಿಸಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಚುಚ್ಚುಮದ್ದು ಸಿಗದೆ ಖಾಸಗಿ ಆಸ್ಪತ್ರೆಯಲ್ಲಿ ಅವರು ರೂ 350 ನೀಡಿ ಚುಚ್ಚುಮದ್ದು ಹಾಕಿಸಿಕೊಂಡಿದ್ದರು. ಮಕ್ಕಳು ಸೇರಿ ಗ್ರಾಮದ ಪರಿಶಿಷ್ಟ ಪಂಗಡದ ಕಾಲೊನಿಯಲ್ಲಿ ಮೂವರು ಹಾಗೂ ಮುಸ್ಲಿಂ ಬಡಾವಣೆಯಲ್ಲಿ ನಾಲ್ಕು ಜನರ ಮೇಲೆ ದಾಳಿ ಮಾಡಿವೆ. ಒಂದೇ ದಿನ 7 ಮಂದಿಯ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದರೂ ಸಂಬಂಧಿಸಿದ […]