ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಆತ್ಮೀಯ ಶ್ರದ್ದಾಂಜಲಿ
Tuesday, September 28th, 2021ಮುಂಬಯಿ : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜನಪ್ರಿಯ ಸಮಾಜ ಸೇವಕ ಆಸ್ಕರ್ ಫೆರ್ನಾಂಡಿಸ್ ಅವರು ಸೆ. 13 ರಂದು ನಿಧನರಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಕರಾವಳಿಯ ಉಭಯ ಜಿಲ್ಲೆಗಳ ಅಭಿವೃದ್ದಿ ಬಗ್ಗೆ ಕ್ರೀಯಾಶೀಲವಾಗಿರುವ ಸರಕಾರೇತರ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸೆ. 24ರಂದು ಜೂಮ್ ಮೂಲಕ ಶ್ರದ್ದಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂಬಯಿಯ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಮಾತ್ರವಲ್ಲದೆ, ಊರಿನ ಗಣ್ಯರು ಬಾಗವಹಿಸಿದ್ದರು. ಜಯಶ್ರೀಕೃಷ್ಣ […]