ಪಶ್ಚಿಮವಾಹಿನಿ ಯೋಜನೆ:1,394 ಕೋ.ರೂ.ಗಳ ಸಮಗ್ರ ವರದಿ ಸಿದ್ಧ
Tuesday, March 13th, 2018ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಪಶ್ಚಿಮವಾಹಿನಿ ಯೋಜನೆಗೆ 1,394 ಕೋಟಿ ರೂ.ಗಳ ಸಮಗ್ರ ವರದಿ ತಯಾರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಮೂರು ಹಂತಗಳಲ್ಲಿ ಯೋಜನೆ ಕಾರ್ಯಗತಗೊಳ್ಳುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ತಾನು ಕೇಳಿದ ಪ್ರಶ್ನೆಗೆ ಕಾನೂನು, ಸಂಸದೀಯ ವ್ಯವಹಾರಗಳ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಟಿ.ಬಿ. ಜಯಚಂದ್ರ ಅವರು ನೀಡಿದ ಉತ್ತರದ ಕುರಿತು ಐವನ್ ಡಿ’ಸೋಜಾ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ […]