ವ್ಯವಸ್ಥಿತ ಅಗ್ನಿಶಾಮಕದಳದಿಂದ ನಿರ್ಭೀತಿ : ಪಾಲೆಮಾರ್
Friday, April 1st, 2011ಮಂಗಳೂರು : ನಾಗರೀಕ ಸಮಾಜದಲ್ಲಿ ನೆಮ್ಮದಿಯ ನಿರ್ಭಯ ವಾತಾವರಣ ಮೂಡಬೇಕಾದರೆ ವ್ಯವಸ್ಥಿತ, ಸುಸ್ಸಜ್ಜಿತ ಪೊಲೀಸ್ ಮತ್ತು ಅಗ್ನಿಶಾಮಕದಳಗಳಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜೀವಿಶಾಸ್ತ್ರ, ಬಂದರು ಮತ್ತು ಒಳನಾಡು ಜಲಸಾರಿಗೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಜೆ. ಕೃಷ್ಣ ಪಾಲೆಮಾರ್ ಅವರು ಹೇಳಿದರು. ಅವರಿಂದು ಮಂಗಳೂರು ನಗರದ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಂಗಳೂರು ನಗರ ದಿನೇ ದಿನೇ ಬೆಳವಣಿಗೆಯನ್ನು ಕಾಣುತ್ತಿದ್ದು, ಬಹು ಅಂತಸ್ತುಗಳ ಕಟ್ಟಡಗಳು ವ್ಯಾಪಕವಾಗಿದೆ; ಅಗ್ನಿಶಾಮಕ […]