ಕೆಎಂಸಿ: ಶಾರ್ಟ್ ಸರ್ಕ್ಯೂಟ್ ತಪ್ಪಿದ ಭಾರೀ ಅನಾಹುತ
Saturday, January 5th, 2013ಮಂಗಳೂರು : ನಗರದ ಕೆಎಂಸಿ ಆಸ್ಪತ್ರೆಯ ಪ್ರಥಮ ಮಹಡಿಯಲ್ಲಿರುವ ಮೈಕ್ರೋಬಯಾಲಜಿ ಪ್ರಯೋಗ ಶಾಲೆಯಲ್ಲಿನ ಎ.ಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಪರಿಣಾಮ ಉಂಟಾದ ಬೆಂಕಿ ಕೆಲ ಕ್ಷಣಗಳಲ್ಲೇ ಕೋಣೆಯ ತುಂಬಾ ಹರಡಿ ಭಾರಿ ಅನಾಹುತ ಸಭಾವಿಸುತ್ತಿತ್ತು ಆದರೆ ಆಸ್ಪತ್ರೆಯ ಸಿಬ್ಬಂದಿ ವರ್ಗ ಮತ್ತು ಅಗ್ನಿ ಶ್ಯಾಮಕ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಯಿಂದಾಗಿ ಆಗಬಹುದಾದ ಭಾರಿ ಅನಾಹುತವೊಂದು ತಪ್ಪಿದೆ. ಶನಿವಾರ ಮುಂಜಾನೆ ಸುಮಾರು 2.30 ರ ವೇಳೆಗೆ ಎ ಸಿ ಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣದಲ್ಲಿ […]