ತಂಬಾಕು ಹಾಗೂ ಪಾನ್ ಮಸಾಲ ಜಗಿದು ಉಗಿಯುವುದರಿಂದ ಕೋವಿಡ್ 19, ದಂಡ ವಸೂಲಿ
Saturday, August 22nd, 2020ಮಂಗಳೂರು : ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ COTPA-2003 ಕಾಯಿದೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. […]