ಪಿಎಫ್ಐ ಸಂಘಟನೆ ಮಾಡಿರುವ ಆರೋಪ ಸುಳ್ಳು – ಪೊಲೀಸ್ ಕಮಿಷನರ್
Wednesday, April 5th, 2017ಮಂಗಳೂರು : ಅಹ್ಮದ್ ಖುರೇಶಿ ಬಂಧನ ಪ್ರಕರಣದ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಪ್ರಕರಣದ ಬಗ್ಗೆ ತಪ್ಪು ಕಲ್ಪನೆಯಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ಪ್ರತಿಭಟನ ನಿರತರ ಮೇಲೆ ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಬೇಕಾಯಿತು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎಂ ಚಂದ್ರಶೇಖರ್ ಹೇಳಿದ್ದಾರೆ. ಪ್ರಕಾಶ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದ್ ಖುರೇಶಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧಿಸಲ್ಪಟ್ಟ ಖುರೇಶಿ ಮೇಲೆ […]