ಪಾರ್ಕಿಂಗ್ ಸ್ಥಳಗಳಲ್ಲಿ ಡೋರ್ ನಂಬರ್ ನೀಡಿ ಕಟ್ಟಡ ಕಟ್ಟಲು ಅನುಮತಿ ನೀಡಬೇಡಿ
Thursday, June 28th, 2018ಮಂಗಳೂರು : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಧಿಕಾರಿಗಳು ಕಾರ‍್ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ, ನಗರ ಯೋಜನೆ ಮತ್ತು ಲೆಕ್ಕಪತ್ರ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಹೋರ‍್ಡಿಂಗ್ಸ್, ಹೋರ‍್ಡಿಂಗ್ಸ್ ಏಜೆನ್ಸಿಯವರಿಂದ ಬಾಕಿ ಇರುವ ಶುಲ್ಕ, ವಸೂಲಿ ಮಾಡಲು ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ಶೀಘ್ರದಲ್ಲಿ […]