ಕಟ್ಟಡ ಕಾಮಗಾರಿಯಲ್ಲಿ ಲೋಪವಾದರೆ ಮಾಲೀಕ, ಇಂಜಿನಿಯರ್ ಮೇಲೆ ಕೇಸು: ಮಹಾನಗರಪಾಲಿಕೆ ಎಚ್ಚರಿಕೆ
Saturday, November 23rd, 2024ಮಂಗಳೂರು : ರಾಜ್ಯದ ಕೆಲವು ‘ನಗರಗಳಲ್ಲಿ ಪರವಾನಿಗೆ ಪಡೆಯದೇ/ಪರವಾನಿಗೆ ಪಡೆದು ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚುವರಿ ಕಟ್ಟಡ (ಮಹಡಿಗಳನ್ನು) ನಿರ್ಮಿಸಿ, ಕಟ್ಟಡವು ಕುಸಿದು ಅನೇಕ ಜನರ ಪ್ರಾಣಹಾನಿಯಾಗಿದ್ದು, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವ ಮುನ್ನ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ನಡೆಸಿ ನುರಿತ ಇಂಜಿನಿಯರ್‍ಗಳಿಂದ ವಿನ್ಯಾಸ ಪಡೆದು ಪಾಲಿಕೆಯಿಂದ ವಲಯ ನಿಯಮಾವಳಿ ಅನ್ವಯ ಕಟ್ಟಡ ಪರವಾನಿಗೆ ಪಡೆದು ವಿನ್ಯಾಸದಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿಕೊಂಡು ನಿಯಮಾನುಸಾರ ಕಟ್ಟಡವನ್ನು ನಿರ್ಮಿಸುವಂತೆ ಸೂಚಿಸಲಾಗಿದೆ. ಕಟ್ಟಡದ ಕಾಮಗಾರಿಯಲ್ಲಿ ಯಾವುದೇ […]