ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿದ ಹೈ ಕೋರ್ಟ್
Thursday, May 27th, 2021ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್ ರುಕ್ಮಿಣಿ ಮಾದೇಗೌಡ ಅವರು ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲು ರುಕ್ಮಿಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರು ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರುವುದಿಲ್ಲ. ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ […]