ಫಲ್ಗುಣಿ ನದಿಗೆ ಸೇರುತ್ತಿರುವ ಕಪ್ಪು ಬಣ್ಣದ ಕಲುಷಿತ ನೀರು, ಮಂಗಳೂರಿನ ಜನರು ಇದೇ ನೀರನ್ನು ಕುಡಿಯುತ್ತಿದ್ದಾರೆ !

Friday, June 25th, 2021
Palguni-water

ಮಂಗಳೂರು : ಮಂಗಳೂರು ತಾಲೂಕಿನ ಪಚ್ಚನಾಡಿ ಮತ್ತು ಮಂದಾರ ಗ್ರಾಮದ ಸಾರ್ವಜನಿಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಮೂಲಕ ಸಂಪರ್ಕಿಸಿ ಪಾಲ್ಗುಣಿ ನದಿಗೆ ಕಪ್ಪು ಬಣ್ಣದ ಕಲುಷಿತ ನೀರು ಬಿಡಲಾಗಿದ್ದು, ಮಂಗಳೂರಿನ ಜನರಿಗೆ ಕುಡಿಯುವ ನೀರನ್ನು ಪೂರೈಸಲು ಫಾಲ್ಗುಣಿ ನದಿಯ ನೀರನ್ನು ಬಳಸಲಾಗುತ್ತಿರುವುದಾಗಿ ಸಂಬಂಧಪಟ್ಟವರಿಗೆ ದೂರನ್ನು ನೀಡಿದ್ದರು. ಆದರೆ ಸಾರ್ವಜನಿಕರು ನೀಡಿರುವ ದೂರಿನ ಬಗ್ಗೆ ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲವೆಂದು ತಿಳಿಸಿರುವುದರಿಂದ ಸದರಿ ಸ್ಥಳಕ್ಕೆ ಭೇಟಿ ನೀಡಲು ಅಧ್ಯಕ್ಷರು ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ […]

ಕೂಳೂರು ಸೇತುವೆ  ದುರಸ್ತಿ – ವಾಹನ ಸಂಚಾರ – ಪರ್ಯಾಯ ಮಾರ್ಗ

Tuesday, June 4th, 2019
Kulooru-bridge

ಮಂಗಳೂರು : ಮಂಗಳೂರು ತಾಲೂಕಿನ ಕೂಳೂರು ಎಂಬಲ್ಲಿರುವ ಪಾಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಮಾನು ಸೇತುವೆಯು ತುಂಬ ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವವರೆಗೆ ತಾತ್ಕಾಲಿಕವಾಗಿ ಸದ್ರಿ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು ಅನಿವಾರ್ಯವೆಂದು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ 1989 ರ ನಿಯಮ 221 ಎ(5) ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಪರ್ಯಾಯ ಮಾರ್ಗವಾಗಿ ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ ಎಂಆರ್‍ಪಿಎಲ್ ಉಡುಪಿ […]