ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೆ ಹೆಚ್ಚಿನ ತಪಾಸಣೆಗೆ ನಿರ್ದೇಶನ
Saturday, September 4th, 2021ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದರು. ಅವರು ಸೆಪ್ಟೆಂಬರ್ 4ರ ಶನಿವಾರ ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿ […]