ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್ -ರಮಾನಾಥ ರೈ
Tuesday, August 27th, 2013ಮಂಗಳೂರು : ಸಾಮಾಜಿಕ ಭದ್ರತಾ ಯೊಜನೆಗಳಲ್ಲಿ ಮಾಸಾಶನ ಪಡೆಯುತ್ತಿರುವ ನಿರ್ಗತಿಕರು, ಬಡವರಿಗೆ ಕ್ರಮಬದ್ಧವಾಗಿ ಪ್ರತೀ ತಿಂಗಳು ಮಾಸಾಶನ-ಪಿಂಚಣಿ ದೊರಕಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರ ಎಲ್ಲಾ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಗಳನ್ನು ನಡೆಸಲು ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರರದ ಸಾಧನೆಗಳನ್ನು ಬಿಂಬಿಸುವ “ನೂರು […]